BIGG NEWS: ಸೆ. 30ರ ಒಳಗೆ ರಾಜ್ಯದಲ್ಲಿ 8 ಲಕ್ಷ BPL ಕಾರ್ಡ್ ರದ್ದು, ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ 8 ಲಕ್ಷ ಬಿಎಪಿಎಲ್ ಕಾರ್ಡ್ ರದ್ದು ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳ ಬಗ್ಗೆ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಯುತ್ತಿದ್ದು, ಈ ಬಗ್ಗೆ ಶೀಘ್ರದಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂತ ಹೇಳಿದರು. ಇಂದು ರಾಜ್ಯದಲ್ಲಿ 8 ಲಕ್ಷ ಬಿಎಪಿಎಲ್ ಕಾರ್ಡ್ ರದ್ದು ಮಾಡುವ ಬಗ್ಗೆ ಅಂತಿಮ ನಿರ್ಧಾರವನ್ನು ಸಚಿವರ ಸಭೆ ಬಳಿಕ ನಾಳೆ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಲಿದ್ದಾರೆ ಎನ್ನಲಾಗಿದೆ. ಸರ್ಕಾರದ ಮಾನದಂಡಗಳ ಅನುಸಾರ ₹1.20 … Continue reading BIGG NEWS: ಸೆ. 30ರ ಒಳಗೆ ರಾಜ್ಯದಲ್ಲಿ 8 ಲಕ್ಷ BPL ಕಾರ್ಡ್ ರದ್ದು, ಸರ್ಕಾರದಿಂದ ಮಹತ್ವದ ನಿರ್ಧಾರ
Copy and paste this URL into your WordPress site to embed
Copy and paste this code into your site to embed