ಇಂದು ಮಧ್ಯರಾತ್ರಿ ಐತಿಹಾಸಿಕ ‘ಬೆಂಗಳೂರು ಕರಗ’ ಶಕ್ತ್ಯೋತ್ಸವ: 8 ಲಕ್ಷ ಜನರು ಭಾಗಿ ನಿರೀಕ್ಷೆ

ಬೆಂಗಳೂರು: ಇಂದು ಐತಿಹಾಸಿಕ ಬೆಂಗಳೂರು ದ್ರೌಪದಮ್ಮ ಕರಗ ಶಕ್ತ್ಯೋತ್ಸವ ಮಧ್ಯರಾತ್ರಿ ನಡೆಯಲಿದೆ. ಇದಕ್ಕಾಗಿ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್ ಸೇರಿದಂತೆ ಹಳಏ ಬೆಂಗಳೂರು ಪ್ರದೇಶವನ್ನು ಸಿಂಗಾರಗೊಳಿಸಲಾಗಿದೆ. ಪ್ರತಿ ವರ್ಷ ಚೈತ್ರ ಮಾಸದಂದು ನಡೆಯಲಿರುವಂ ಬೆಂಗಳೂರು ಕರಗ ಶಕ್ತ್ಯೋತ್ಸವವು ಮಂಗಳವಾರ ಮಧ್ಯರಾತ್ರಿ 12.30ರಿಂದ ಆರಂಭಗೊಳ್ಳಲಿದೆ. ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಆರಂಭವಾಗುವ ಕರಗ ಮೆರವಣಿಗೆ, ನಗರದ ವಿವಿಧ ಬಡಾವಣೆಗಳಿಗೆ ತೆರಳಿ, ಬುಧವಾರ ಮುಂಜಾನೆ ವಾಪಾಸ್ಸು ಧರ್ಮರಾಯನ ಸ್ವಾಮಿ ದೇವಸ್ಥಾನಕ್ಕೆ ಬಂದು ಸೇರಲಿದೆ. ಕರಗೋತ್ಸವಕ್ಕಾಗಿ ಕರಗ ವ್ಯವಸ್ಥಾಪನಾ ಸಮಿತಿ, ಬಿಬಿಎಂಪಿ ಸಕಲ … Continue reading ಇಂದು ಮಧ್ಯರಾತ್ರಿ ಐತಿಹಾಸಿಕ ‘ಬೆಂಗಳೂರು ಕರಗ’ ಶಕ್ತ್ಯೋತ್ಸವ: 8 ಲಕ್ಷ ಜನರು ಭಾಗಿ ನಿರೀಕ್ಷೆ