BIG NEWS: ಜಮ್ಮು ಮತ್ತು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿಬಿದ್ದ ಟಾಟಾ ಸುಮೋ: 8 ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮಾರ್ವಾಹ್ ಪ್ರದೇಶದಲ್ಲಿ ಆಳವಾದ ಕಂದಕಕ್ಕೆ ಟಾಟಾ ಸುಮೋವೊಂದು ಬಿದ್ದಿದ್ದು, ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ. ನಿನ್ನೆ ಸಂಜೆ 6 ಗಂಟೆಗೆ ಅಲಸ್ಯಾರ್ ರಸ್ತೆಯಲ್ಲಿ ಮಾರ್ವಾಹ್ ಪ್ರದೇಶದಲ್ಲಿ ಆಳವಾದ ಕಮರಿಗೆ ಟಾಟಾ ಸುಮೋವೊಂದು ಬಿದ್ದಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಏಳು ಮೃತರನ್ನು ಗುರುತಿಸಲಾಗಿದ್ದು, ಮಹಿಳೆಯೊಬ್ಬರ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಮೃತರನ್ನು ಚಾಲಕ ಉಮರ್ ಗನಿ, … Continue reading BIG NEWS: ಜಮ್ಮು ಮತ್ತು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿಬಿದ್ದ ಟಾಟಾ ಸುಮೋ: 8 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed