ಸಾರಿಗೆ ನೌಕರರಿಗೆ ಶೇ. 8 ರಷ್ಟು ಸಂಬಳ ಹೆಚ್ಚಳ ಕೊಡ್ತೀವಿ, ಮುಷ್ಕರ ಕೈಬಿಡಿ : ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಳಗಾವಿ : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಸಾರಿಗೆ ನೌಕರರಿಗೆ ಶೇ. 8 ರಷ್ಟು ಹೆಚ್ಚು ಸಂಬಳ ಕೊಡುತ್ತೇವೆ ಎಂದು ಹೇಳಿದ್ದೇವೆ. ಕೇಂದ್ರಕ್ಕೂ ಪತ್ರ ಬರೆದಿದ್ದೇವೆ. ಅನುಮತಿ ಪತ್ರ ಸಿಕ್ಕ ತಕ್ಷಣ ಹಣ ಕೊಡ್ತೀವಿ ಎಂದು ಹೇಳಿದ್ದಾರೆ. ಆಧಾರ್ ಕಾರ್ಡ್ ಹೊಂದಿರುವವರಿಗೆ ಮುಖ್ಯಮಾಹಿತಿ : ಇನ್ಮುಂದೆ `ಮುಖ ದೃಢೀಕರಣ’ದ ಮೂಲಕವೂ ಆಧಾರ್ ಕಾರ್ಡ್ ಡೌನ್ ಲೋಡ್ ಮಾಡಬಹುದು! ಇಲ್ಲಿದೆ ಫುಲ್ … Continue reading ಸಾರಿಗೆ ನೌಕರರಿಗೆ ಶೇ. 8 ರಷ್ಟು ಸಂಬಳ ಹೆಚ್ಚಳ ಕೊಡ್ತೀವಿ, ಮುಷ್ಕರ ಕೈಬಿಡಿ : ಸಿಎಂ ಬಿ.ಎಸ್. ಯಡಿಯೂರಪ್ಪ