SHOCKING : ಭಾರತದಲ್ಲಿ ಪ್ರತಿದಿನ 80 ಕೊಲೆ, 77 ಅತ್ಯಾಚಾರ ಪ್ರಕರಣಗಳು ದಾಖಲು :  ಶಾಕಿಂಗ್ ಮಾಹಿತಿ ಬಿಚ್ಚಿಟ್ಟ NCRB

ನವದೆಹಲಿ: 2020ರಲ್ಲಿ ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆ ಮತ್ತು 77 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ ಸಿಆರ್ ಬಿ) ವರದಿ ಬಹಿರಂಗಪಡಿಸಿದೆ. ರಾಜಸ್ಥಾನವು ದೇಶದಲ್ಲಿ ಅತ್ಯಧಿಕ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದು, ಉತ್ತರ ಪ್ರದೇಶ ನಂತರದ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)  ಬಹಿರಂಗಪಡಿಸಿದೆ. ರಾಜಸ್ಥಾನದಲ್ಲಿ 5,310 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಉತ್ತರ ಪ್ರದೇಶ 2,769 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಮಧ್ಯಪ್ರದೇಶದಲ್ಲಿ 2,339 ಮತ್ತು ಮಹಾರಾಷ್ಟ್ರದಲ್ಲಿ 2,061 … Continue reading SHOCKING : ಭಾರತದಲ್ಲಿ ಪ್ರತಿದಿನ 80 ಕೊಲೆ, 77 ಅತ್ಯಾಚಾರ ಪ್ರಕರಣಗಳು ದಾಖಲು :  ಶಾಕಿಂಗ್ ಮಾಹಿತಿ ಬಿಚ್ಚಿಟ್ಟ NCRB