Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM

ಬಳ್ಳಾರಿ: ಫೆ.9ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

07/02/2026 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸುಸೂತ್ರವಾಗಿ ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ : ಶೇ.80 ರಷ್ಟು ಅಭ್ಯರ್ಥಿಗಳು ಹಾಜರು.!
KARNATAKA

ಸುಸೂತ್ರವಾಗಿ ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ : ಶೇ.80 ರಷ್ಟು ಅಭ್ಯರ್ಥಿಗಳು ಹಾಜರು.!

By kannadanewsnow5728/10/2024 5:40 AM

ಬೆಂಗಳೂರು : ಭಾನುವಾರ ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಅತ್ಯಂತ ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದರು.

ಈ ಕುರಿತಂತೆ ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ‌ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಲಿಖಿತ ಪರೀಕ್ಷೆ ಅತ್ಯಂತ ಸುಗಮವಾಗಿ ನಡೆಯಿತು. ಪರೀಕ್ಷೆಗೆ ಶೇ. 80 ರಷ್ಟು ಮಂದಿ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ.

ಬೆಂಗಳೂರಿನ‌ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆಯಿತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ‌. 80 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಅವರು ವಿವರಿಸಿದರು.

80% of candidates appeared for village administrator exam ಸುಸೂತ್ರವಾಗಿ ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ : ಶೇ.80 ರಷ್ಟು ಅಭ್ಯರ್ಥಿಗಳು ಹಾಜರು.!
Share. Facebook Twitter LinkedIn WhatsApp Email

Related Posts

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM1 Min Read
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM1 Min Read

ಬಳ್ಳಾರಿ: ಫೆ.9ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

07/02/2026 9:34 PM1 Min Read
Recent News

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM

ಬಳ್ಳಾರಿ: ಫೆ.9ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

07/02/2026 9:34 PM

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಫೆ.9ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ಬಿಡುಗಡೆ

07/02/2026 9:32 PM
State News
KARNATAKA

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

By kannadanewsnow0507/02/2026 9:37 PM KARNATAKA 1 Min Read

ಬೆಂಗಳೂರು : ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ ಭಾಗದ ಜನರ ಬಹುದಿನಗಳ ಕನಸು ಶೀಘ್ರದಲ್ಲಿ ನನಸಾಗಲಿದೆ. ಹೌದು ಶೀಘ್ರದಲ್ಲಿ ಬೆಂಗಳೂರು-ಮಂಗಳೂರು…

BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM

ಬಳ್ಳಾರಿ: ಫೆ.9ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

07/02/2026 9:34 PM

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಫೆ.9ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ಬಿಡುಗಡೆ

07/02/2026 9:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.