ರಾಜ್ಯದ 219 ಕೇಂದ್ರಗಳಲ್ಲಿ ‘800 ಡಯಾಲಿಸಿಸ್ ಯಂತ್ರ’ಗಳ ಅಳವಡಿಕೆ – ಸಿಎಂ ಸಿದ್ಧರಾಮಯ್ಯ
ಬೆಂಗಳೂರು : ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲ್ಲೇಶ್ವರಂ ಕೆ .ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದರು. 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರಗಳ ಅಳವಡಿಕೆ ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2000 ರೂ.ಗಳಿಗಿಂತ … Continue reading ರಾಜ್ಯದ 219 ಕೇಂದ್ರಗಳಲ್ಲಿ ‘800 ಡಯಾಲಿಸಿಸ್ ಯಂತ್ರ’ಗಳ ಅಳವಡಿಕೆ – ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed