ಬಳ್ಳಾರಿಯಲ್ಲಿ ಹಕ್ಕಿ ಜ್ವರದಿಂದ 8,000 ಕೋಳಿಗಳು ಸಾವು: ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟ | Bird Flu

ಬಳ್ಳಾರಿ : ಕೋಳಿ ಶೀತ ಜ್ವರ(ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕಾಣಿಸಿಕೊಂಡ ಕೋಳಿ ಶೀತ ಜ್ವರಕ್ಕೆ ಸಂಬAಧಿಸಿದAತೆ ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ … Continue reading ಬಳ್ಳಾರಿಯಲ್ಲಿ ಹಕ್ಕಿ ಜ್ವರದಿಂದ 8,000 ಕೋಳಿಗಳು ಸಾವು: ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟ | Bird Flu