Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಬದಲಾವಣೆ ಆಗುತ್ತೆ, ಇಂತದ್ದೇ ಅಂತ ರಾಜಣ್ಣ ಹೇಳಿದ್ದಾರಾ? : ಸಿಎಂ ಸಿದ್ದರಾಮಯ್ಯ ಹೇಳಿಕೆ

27/06/2025 1:59 PM

SHOCKING : ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ : ಮೂವರು ವಿದ್ಯಾರ್ಥಿಗಳು ಅರೆಸ್ಟ್.!

27/06/2025 1:57 PM

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

27/06/2025 1:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ ತಮಿಳುನಾಡಿಗೆ 8 ಸಾವಿರ ಕೂಸೆಕ್ ಕಾವೇರಿ ನೀರು ಬಿಡುಗಡೆ : ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಧಾರ
KARNATAKA

ಇಂದಿನಿಂದ ತಮಿಳುನಾಡಿಗೆ 8 ಸಾವಿರ ಕೂಸೆಕ್ ಕಾವೇರಿ ನೀರು ಬಿಡುಗಡೆ : ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಧಾರ

By kannadanewsnow5715/07/2024 7:17 AM

ಬೆಂಗಳೂರು : ಇಂದಿನಿಂದ ತಮಿಳುನಾಡಿಗೆ 8 ಸಾವಿರ ಕೂಸೆಕ್ ಕಾವೇರಿ ನೀರು ಬಿಡುಗಡೆ ಮಾಡಲು ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. 

ಕಾವೇರಿ ನೀರು ಹಂಚಿಕೆಯ ವಿಚಾರವಾಗಿ  ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ವಿಪಕ್ಷ ನಾಯಕರು ಹಾಗೂ ಸಚಿವರು ತಮಿಳುನಾಡಿಗೆ ನೀರು ಹರಿಸದಂತೆ ಸರ್ಕಾರಕ್ಕೆ ಸಲಹೆ ನೀಡಿದರು. ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ, ಸೋಮವಾರದಿಂದ ತಮಿಳುನಾಡಿಗೆ ರೂ.8,000 ಕ್ಯೂಸೆಕ್ ನೀರು ಹರಿಸಲಾಗುತ್ತದೆ ಎಂದು ತಿಳಿಸಿದರು.

ತಮಿಳುನಾಡಿಗೆ ನಿತ್ಯ 11 ಸಾವಿರ ಕ್ಯೂಸೆಕ್ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತದೆ. ನಾಳೆಯಿಂದ ನಿತ್ಯ 8000 ಕ್ಯೂ ಸೆಟ್ ನೀರು ಬಿಡುಗಡೆ ಮಾಡುತ್ತೇವೆ. ಎಂದು ಅವರು ತಿಳಿಸಿದರು.  ನೀರು ಬಿಡುಗಡೆ ಮಾಡಬಾರದೆಂದು ಜುಲೈ 12ರಂದು ನಿರ್ಧರಿಸಿದ್ದೆವು. ಅಂದೇ ಸರ್ವ ಪಕ್ಷಗಳ ಸಭೆ ಕರೆಯಲು ತೀರ್ಮಾನ ಮಾಡಿದ್ದೆವು. ತಮಿಳುನಾಡಿಗೆ ಈಗ ನೀರು ಬಿಡುಗಡೆ ಬೇಡವೆಂದು ನಿರ್ಧರಿಸಲಾಗಿದೆ ಸಿಡಬ್ಲ್ಯೂಆರ್‌ಸಿ ಶಿಫಾರಸು ವಿರುದ್ಧ ಸಿಡಬ್ಲ್ಯೂಎಂ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಮಳೆ ಕಡಿಮೆಯಾದರೆ ರೂ.8,000 ಕ್ಯೂಸೆಕ್ ಗಿಂತ ಕಡಿಮೆ ಬೀಡುತ್ತೇವೆ. ಒಂದು ವೇಳೆ ಮಳೆ ಹೆಚ್ಚಾದರೆ ಹೆಚ್ಚು ನೀರು ಬಿಡುಗಡೆ ಮಾಡುತ್ತೇವೆ. ಮಳೆ ಹೆಚ್ಚಾದರೆ ಸಿಡಬ್ಲ್ಯೂಆರ್ ಸಿ ಶಿಫಾರಸಿನಂತೆ ನೀರು ರಿಲೀಸ್ ಮಾಡುತ್ತೇವೆ. ಜೊತೆಗೆ ಸಿಡಬ್ಲ್ಯೂಆರ್ ಸಿ ಶಿಫಾರಸು ವಿರುದ್ಧ ಕಾನೂನು ಹೋರಾಟ ಸಹ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಇದಕ್ಕೂ ಮೊದಲು ಸರ್ವಪಕ್ಷ ಸಭೆಯಲ್ಲಿ ವಿಪಕ್ಷ ನಾಯಕರು ಹಾಗೂ ಸಚಿವರು, ತಮಿಳುನಾಡಿಗೆ ಸದ್ಯಕ್ಕೆ ನೀರು ಹರಿಸದಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು. ಸಿಡಬ್ಲ್ಯೂ ಆರ್ ಸಿ ಆದೇಶದ ವಿರುದ್ಧ ಸಿಡಬ್ಲ್ಯೂಎಂಎ ಗೆ ಮೇಲ್ಮನವಿ ಸಲ್ಲಿಸೋಣ ಈ ಮೂಲಕ ಕಾನೂನು ಹೋರಾಟ ಮಾಡೋಣ ಎಂದು ವಿಪಕ್ಷ ನಾಯಕರು ಹಾಗೂ ಸಚಿವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

000 cusecs of Cauvery water to be released to Tamil Nadu from today 8 ಇಂದಿನಿಂದ ತಮಿಳುನಾಡಿಗೆ 8 ಸಾವಿರ ಕೂಸೆಕ್ ಕಾವೇರಿ ನೀರು ಬಿಡುಗಡೆ : ಸರ್ವಪಕ್ಷ ಸಭೆಯಲ್ಲಿ ಮಹತ್ವದ ನಿರ್ಧಾರ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಬದಲಾವಣೆ ಆಗುತ್ತೆ, ಇಂತದ್ದೇ ಅಂತ ರಾಜಣ್ಣ ಹೇಳಿದ್ದಾರಾ? : ಸಿಎಂ ಸಿದ್ದರಾಮಯ್ಯ ಹೇಳಿಕೆ

27/06/2025 1:59 PM1 Min Read

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

27/06/2025 1:53 PM1 Min Read

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM1 Min Read
Recent News

BIG NEWS : ರಾಜ್ಯದಲ್ಲಿ ಬದಲಾವಣೆ ಆಗುತ್ತೆ, ಇಂತದ್ದೇ ಅಂತ ರಾಜಣ್ಣ ಹೇಳಿದ್ದಾರಾ? : ಸಿಎಂ ಸಿದ್ದರಾಮಯ್ಯ ಹೇಳಿಕೆ

27/06/2025 1:59 PM

SHOCKING : ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ : ಮೂವರು ವಿದ್ಯಾರ್ಥಿಗಳು ಅರೆಸ್ಟ್.!

27/06/2025 1:57 PM

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

27/06/2025 1:53 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM
State News
KARNATAKA

BIG NEWS : ರಾಜ್ಯದಲ್ಲಿ ಬದಲಾವಣೆ ಆಗುತ್ತೆ, ಇಂತದ್ದೇ ಅಂತ ರಾಜಣ್ಣ ಹೇಳಿದ್ದಾರಾ? : ಸಿಎಂ ಸಿದ್ದರಾಮಯ್ಯ ಹೇಳಿಕೆ

By kannadanewsnow0527/06/2025 1:59 PM KARNATAKA 1 Min Read

ಬೆಂಗಳೂರು : ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎನ್.ರಾಜಣ್ಣ ಮಾತು ಭಾರಿ…

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

27/06/2025 1:53 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

27/06/2025 1:44 PM

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

27/06/2025 1:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.