JOB ALERT : 814 P.U ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ : ಸಚಿವ ಬಿ.ಸಿ ನಾಗೇಶ್

ಬೆಳಗಾವಿ: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ( Government Pre-University College ) ಖಾಲಿ ಇರುವಂತ 814 ಉಪನ್ಯಾಸಕರ ಹುದ್ದೆಗಳನ್ನು ( Lecturer Post ) ಶೀಘ್ರವೇ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ( Minister BC Nagesh ) ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ನಿನ್ನೆ ಸದಸ್ಯ ಯಮಕನಮರಡಿ ಕೇಳಿದಂತ ಚುಕ್ಕೆ ಗುರಿತಿಲ್ಲದ ಪ್ರಶ್ನೆಗೆ ಉತ್ತರಿಸಿರುವಂತ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 12,858 … Continue reading JOB ALERT : 814 P.U ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ : ಸಚಿವ ಬಿ.ಸಿ ನಾಗೇಶ್