COVID19: ರಾಜ್ಯದಲ್ಲಿ ಇಂದು 826 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯಾಧ್ಯಂತ ಕೋವಿಡ್ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 826 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. BIG NEWS: ವಿಜಯಪುರದಲ್ಲಿ ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರದಲ್ಲಿ 746, ದಕ್ಷಿಣ ಕನ್ನಡ 12, ಮೈಸೂರು 17 ಸೇರಿದಂತೆ ರಾಜ್ಯಾಧ್ಯಂತ 826 ಮಂದಿಗೆ … Continue reading COVID19: ರಾಜ್ಯದಲ್ಲಿ ಇಂದು 826 ಮಂದಿಗೆ ಕೊರೋನಾ ಪಾಸಿಟಿವ್