ದಾವಣಗೆರೆ: ಮಹಾರಾಷ್ಟ್ರದಲ್ಲಿ 843 ಮಹಿಳೆಯರು ಕೂಲಿ ಸಿಗುವುದಿಲ್ಲ ಎಂಬ ಕಾರಣಕ್ಕೆ ತಮ್ಮ ಗರ್ಭಕೋಶವನ್ನೇ ತೆಗೆಸಿದ್ದಾರೆ. ಇದು ದೇಶದ ದುರ್ದೈವ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೇಶದಲ್ಲಿ ಬಡತನ ಹೆಚ್ಚಳವಾಗುತ್ತಿದೆ ಎಂದು ಗಡ್ಕರಿ ಹೇಳುತ್ತಾರೆ. ಬಡತನ ನಿರ್ಮೂಲನೆ ಆಗಿದೆ ಎಂದು ಪ್ರಧಾನಿ ಹೇಳುತ್ತಾರೆ. ಇಬ್ಬರಲ್ಲಿ ಯಾರ ಹೇಳಿಕೆ ಸರಿ ಎಂದು ಪ್ರಶ್ನಿಸಿದರು.
ಕೇಂದ್ರ ಬಿಜೆಪಿ ಸರ್ಕಾರ ಇದುವರೆಗೂ ವಿಶೇಷ ಚೇತನರು, ವೃದ್ಧರು, ವಿಧವೆಯರ ಮಾಸಾಶನದಲ್ಲಿ ಒಂದು ರೂಪಾಯಿಯನ್ನೂ ಹೆಚ್ಚಿಸಿಲ್ಲ. ಬಿಜೆಪಿಗರಿಗೆ ಉದ್ಯಮಿಗಳ ಮೇಲಿರುವ ಪ್ರೀತಿ ಬಡವರ ಮೇಲಿಲ್ಲ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.
ನವೆಂಬರ್ ನಲ್ಲಿ ಕ್ರಾಂತಿ- ಮಹಾಕ್ರಾಂತಿ ಏನೇನು ಆಗಲಿದೆಯೋ ಕಾದುನೋಡಿ: ಬಿವೈ ವಿಜಯೇಂದ್ರ
ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ