ಹಾವೇರಿ: ಜಿಲ್ಲೆಯಲ್ಲಿ ಈ ಬಾರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ( 86th Akhila Bharatha Kannada Sahitya Sammelana ) ನಡೆಯಲಿದೆ. ಜನವರಿ 6, 2023ರಿಂದ ಮೂರು ದಿನಗಳ ಕಾಲ ನಡೆಯುವಂತ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಉವ ಸಮಿತಿಗಳ್ನು ರಚನೆ ಮಾಡಲಾಗಿದೆ.
BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ
ಈ ಸಂಬಂಧ ಹಾವೇರಿ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಆದೇಶ ಹೊರಡಿಸಲಾಗಿದೆ. ದಿನಾಂಕ 06-01-2023 ರಿಂದ ದಿನಾಂಕ 08-01-2023ರವರೆಗೆ ಹಾವೇರಿ ನಗರದಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಜರುಗಲಿದೆ. ಈ ಸಮ್ಮೇಳನವನ್ನು ಯಶಸ್ವಿಯಾಗಿ ಜರುಗಿಸಬೇಕಾಗಿರುವ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಮಹಾ ಷೋಕರನ್ನಾಗಿ ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ, ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಲು, ಈ ಕೆಳಕಂಡಂತೆ ಉಪ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದೆ ಎಂದಿದ್ದಾರೆ.