BIGG NEWS : ಇಂದಿನಿಂದ ಹಾವೇರಿಯಲ್ಲಿ 86 ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ ಆರಂಭ : 3 ದಿನ ಅದ್ದೂರಿ ‘ಅಕ್ಷರ ಜಾತ್ರೆ’|Kannada Sahitya Sammelana

ಹಾವೇರಿ : ಹಾವೇರಿ ನಗರದಲ್ಲಿ ಇಂದಿನಿಂದ ಮೂರು ದಿನ ಅದ್ದೂರಿಯಾಗಿ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಹೌದು. ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ದತೆ ನಡೆಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಬೊಮ್ಮಾಯಿ ಸೇರಿ ಅತಿಥಿಗಳಿಗೆ ಭಾಷಣ ಮಾಡಲು ಕನ್ನಡ ಸಾಹಿತ್ಯ ಪರಿಷತ್ ಸಮಯ ನಿಗದಿಗೊಳಿಸಿದೆ. ಸಿಎಂ ಬೊಮ್ಮಾಯಿ ಸೇರಿ ಎಲ್ಲಾ ಅತಿಥಿಗಳಿಗೂ ಈ ನಿಯಮ ಅನ್ವಯವಾಗಲಿದೆ. ಉದ್ಘಾಟನಾ ಭಾಷಣ ಮಾಡಲು ಮುಖ್ಯಮಂತ್ರಿಗಳಿಗೆ … Continue reading BIGG NEWS : ಇಂದಿನಿಂದ ಹಾವೇರಿಯಲ್ಲಿ 86 ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ ಆರಂಭ : 3 ದಿನ ಅದ್ದೂರಿ ‘ಅಕ್ಷರ ಜಾತ್ರೆ’|Kannada Sahitya Sammelana