BREAKING: ರಾಜ್ಯದಲ್ಲಿಂದು 87 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆ | Covid19 Case
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಆರ್ಭಟಿಸಿದೆ. ಇಂದು ಹೊಸದಾಗಿ 87 ಜನರಿಗೆ ಕೋವಿಡ್ ಪಾಸಿಟಿವ್ ಅಂತ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 464, ರಾಟ್ ಮೂಲಕ 40 ಸೇರಿದಂತೆ 504 ಮಂದಿಯನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 87 ಜನರಿಗೆ ಪಾಸಿಟಿವ್ ಅಂತ ದೃಢಪಟ್ಟಿದೆ ಎಂದು ತಿಳಿಸಿದೆ. ಕಳೆದ 24 ಗಂಟೆಯಲ್ಲಿ … Continue reading BREAKING: ರಾಜ್ಯದಲ್ಲಿಂದು 87 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆ | Covid19 Case
Copy and paste this URL into your WordPress site to embed
Copy and paste this code into your site to embed