ಡಿ.20ರಿಂದ ಮಂಡ್ಯದಲ್ಲಿ 87ನೇ ʻಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼ: ಸಿಎಂ ಸಿದ್ಧರಾಮಯ್ಯ ಲಾಂಛನ ಬಿಡುಗಡೆ

ಬೆಂಗಳೂರು: ಡಿಸೆಂಬರ್.20ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ನಿಗದಿ ಪಡಿಸಲಾಗಿದೆ. ಇಂತಹ ಸಮ್ಮೇಳನ ಪೂರ್ವದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಬಿಡುಗಡೆಗೊಳಿಸಿದರು. ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಸೆಂಬರ್‌.20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕೆಲ ದಿನಗಳ ಹಿಂದೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲಿ … Continue reading ಡಿ.20ರಿಂದ ಮಂಡ್ಯದಲ್ಲಿ 87ನೇ ʻಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼ: ಸಿಎಂ ಸಿದ್ಧರಾಮಯ್ಯ ಲಾಂಛನ ಬಿಡುಗಡೆ