BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 8ನೇ ಆರೋಪಿ DYSP ಮುಂದೆ ಶರಣಾಗತಿ
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಂತ 8ನೇ ಆರೋಪಿ ಡಿವೈಎಸ್ ಪಿ ಕಚೇರಿಯಲ್ಲಿ ಶರಣಾಗಿದ್ದಾನೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕಿಡ್ನ್ಯಾಪ್ ಮಾಡಿಕೊಂಡು ಬಂದು, ಹಲ್ಲೆ ನಡೆಸಿ, ಹತ್ಯೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಬಂಧಿಸಲ್ಪಟ್ಟಿದೆ. ಈ ಪ್ರಕರಣದಲ್ಲಿ ಕೇಸ್ ನ 8ನೇ ಆರೋಪಿಯಾಗಿದ್ದಂತ ರವಿಶಂಕರ್, ಚಿತ್ರದುರ್ಗದ ಡಿವೈಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾನೆ. ಈತ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 8ನೇ ಆರೋಪಿಯಾಗಿದ್ದನು. … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 8ನೇ ಆರೋಪಿ DYSP ಮುಂದೆ ಶರಣಾಗತಿ
Copy and paste this URL into your WordPress site to embed
Copy and paste this code into your site to embed