BIG NEWS: ಜೂಜಾಟದಲ್ಲಿ ಬ್ಯಾಂಕ್, ಅಬಕಾರಿ ಇಲಾಖೆ ಅಧಿಕಾರಿಗಳೇ ಭಾಗಿ: 9 ಮಂದಿ ಅರೆಸ್ಟ್

ಕೋಲಾರ: ಜಿಲ್ಲೆಯಲ್ಲಿ ಜೂಜಾಟದಲ್ಲಿ ಬ್ಯಾಂಕ್ ಅಧಿಕಾರಿ, ಅಬಕಾರಿ ಇಲಾಖೆಯ ಅಧಿಕಾರಿಗಳೇ ಭಾಗಿಯಾಗಿ ಬಂಧನಕ್ಕೆ ಒಳಗಾಗಿರುವಂತ ಘಟನೆ ಕೋಲಾರದ ಕಠಾರಿಪಾಳ್ಯದಲ್ಲಿ ನಡೆದಿದೆ. ಈ ಸಂಬಂಧ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ನಗರದ ಕಠಾರಿಪಾಳ್ಯದಲ್ಲಿ ಜೂಜಾಟದಲ್ಲಿ ತೊಡಗಿರುವಂತ ಖಚಿತ ಮಾಹಿತಿ ಎಸ್ಪಿ ನಿಖಿಲ್ ಅವರಿಗೆ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಸಿಇಎನ್ ಠಾಣೆಯ ಪೊಲೀಸರು ದಾಳಿ ನಡೆಸಿ, ಬಂಧಿಸುವಂತೆ ಸೂಚಿಸಿದ್ದರು. ಕೋಲಾರ ಎಸ್ಪಿ ಸೂಚನೆಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಾಲೂರು ಪಿಎಲ್ ಡಿ ಬ್ಯಾಂಕ್ … Continue reading BIG NEWS: ಜೂಜಾಟದಲ್ಲಿ ಬ್ಯಾಂಕ್, ಅಬಕಾರಿ ಇಲಾಖೆ ಅಧಿಕಾರಿಗಳೇ ಭಾಗಿ: 9 ಮಂದಿ ಅರೆಸ್ಟ್