BIG NEWS: ಸೊಮಾಲಿಯಾದಲ್ಲಿ ಅಲ್-ಶಬಾಬ್ ಉಗ್ರ ಸಂಘಟನೆಯಿಂದ ಗುಂಡಿನ ದಾಳಿ: ಮಕ್ಕಳು ಸೇರಿ 9 ಮಂದಿ ಸಾವು

ಕಿಸ್ಮಾಯೊ (ಸೊಮಾಲಿಯಾ): ಸೊಮಾಲಿಯಾದ ಬಂದರು ನಗರ ಕಿಸ್ಮಾಯೊದಲ್ಲಿನ ಹೋಟೆಲ್‌ನಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ ಒಂಬತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಭಾನುವಾರ ತಡರಾತ್ರಿ ಸ್ಫೋಟಕಗಳನ್ನು ತುಂಬಿದ ಕಾರು ಹೋಟೆಲ್ ತವಕಲ್ ಗೇಟ್‌ಗೆ ನುಗ್ಗಿ ದಾಳಿ ಮುಂದುವರೆಸಿದೆ. ನಂತರ ಭದ್ರತಾ ಪಡೆಗಳು ಬಂದೂಕುಧಾರಿಗಳನ್ನು ಹತ್ಯೆಗೈದವು. ದಾಳಿಯ ಹೊಣೆಯನ್ನು ಅಲ್-ಶಬಾಬ್ ಉಗ್ರ ಸಂಘಟನೆ ಹೊತ್ತುಕೊಂಡಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಭದ್ರತಾ ಅಧಿಕಾರಿಗಳು ದಾಳಿಕೋರರಲ್ಲಿ ಮೂವರನ್ನು ಕೊಂದಿದ್ದು, ನಾಲ್ಕನೆಯವರು ಬಾಂಬ್ ಸ್ಫೋಟದಲ್ಲಿ ಸತ್ತರು ಎಂದು … Continue reading BIG NEWS: ಸೊಮಾಲಿಯಾದಲ್ಲಿ ಅಲ್-ಶಬಾಬ್ ಉಗ್ರ ಸಂಘಟನೆಯಿಂದ ಗುಂಡಿನ ದಾಳಿ: ಮಕ್ಕಳು ಸೇರಿ 9 ಮಂದಿ ಸಾವು