ಶಿವಮೊಗ್ಗ : ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
BIGG NEWS : ‘ ಮುರುಘಾ ಮಠಕ್ಕೆ ಸೂಕ್ತ ಭದ್ರತೆ ನೀಡಲಾಗಿದೆ ‘: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ
ಮುರುಘಾಮಠದಲ್ಲಿ ಪ್ರತಿ ತಿಂಗಳ ವಿವಾಹ ನಡೆಯುತ್ತಿತ್ತು, ಈ ತಿಂಗಳು 9 ಜೋಡಿಗಳ ವಿವಾಹ ಫಿಕ್ಸ್ ಆಗಿತ್ತು . ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಶ್ರೀಗಳ ಬಂಧನದಿಂದ ಬೇಸತ್ತು 2 ಜೋಡಿಗಳು ಸಾಮೂಹಿಕ ವಿವಾಹ ಮಾಡಿಕೊಳ್ಳುವುದನ್ನು ಕ್ಯಾನ್ಸಲ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
BIGG NEWS : ‘ ಮುರುಘಾ ಮಠಕ್ಕೆ ಸೂಕ್ತ ಭದ್ರತೆ ನೀಡಲಾಗಿದೆ ‘: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ