ಛತ್ತೀಸ್ ಗಢ: ಇಲ್ಲಿನ ಬಿಜಾಪುರ್ ಜಿಲ್ಲೆಯಲ್ಲಿ ಸಿ ಆರ್ ಪಿ ಎಫ್ ಯೋಧರ ವಾಹನ ಗುರಿಯಾಗಿಸಿಕೊಂಡು ಸುಧಾರಿತ ಐಇಡಿಯನ್ನು ಮಾವೋವಾದಿ ನಕ್ಸಲರು ಸ್ಪೋಟಿಸಲಾಗಿದೆ. ಈ ಘಟನೆಯಲ್ಲಿ 9 ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ.
ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ಸಿಆರ್ ಪಿಎಫ್ ವಾಹನ ಗುರಿಯಾಗಿಸಿಕೊಂಡು ನಕ್ಸಲರಿಂದ ಐಇಡಿ ಸ್ಪೋಟಿಸಲಾಗಿದೆ. ಈ ಸ್ಪೋಟದಲ್ಲಿ 9 ಯೋಧರು ಹುತಾತ್ಮರಾಗಿದ್ದಾರೆ. ಹಲವರು ಸಿಆರ್ ಪಿಎಫ್ ಯೋಧರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಿಆರ್ ಪಿಎಫ್ ವಾಹನ ತೆರಳುತ್ತಿರುವ ಮಾಹಿತಿ ತಿಳಿದಂತ ನಕ್ಸಲರು ದಾರಿಯಲ್ಲಿ ಐಇಡಿ ಇರಿಸಿ ಸ್ಪೋಟಿಸಿದ್ದಾರೆ. ಈ ಪರಿಣಾಮ ವಾಹನದಲ್ಲಿದ್ದಂತ 9 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
‘ಸಾಹಿತಿ ನಾ.ಡಿಸೋಜ’ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ‘ಶಾಸಕ ಗೋಪಾಲಕೃಷ್ಣ ಬೇಳೂರು’
BREAKING: ಬೆಂಗಳೂರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಂಭೀರ ಗಾಯ