SHOCKING NEWS: ರಾಜ್ಯದಲ್ಲಿ ಬಳಕೆಯಲ್ಲಿರುವ 9 ಇಂಜೆಕ್ಷನ್ ಗುಣಮಟ್ಟ ಹೊಂದಿಲ್ಲ: ಲ್ಯಾಬ್ ರಿಪೋರ್ಟ್
ಬೆಂಗಳೂರು: ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ರಾಜ್ಯದಲ್ಲಿ ಬಳಕೆಯಲ್ಲಿರುವಂತ 9 ಇಂಜೆಕ್ಷನ್ ಗುಣಮಟ್ಟ ಹೊಂದಿಲ್ಲ ಎಂಬಂತ ಆತಂಕಕಾರಿ, ಶಾಕಿಂಗ್ ಅಂಶ ಲ್ಯಾಬ್ ವರದಿಯಿಂದ ಬಹಿರಂಗವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗುಣಮಟ್ಟವಿಲ್ಲದ ಈ ಇಂಜೆಕ್ಷನ್ ಕೂಡಲೇ ಹಿಂತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಅಂದಹಾಗೇ ಈ ವರ್ಷ ಜನವರಿ 1ರಿದಂ ಫೆಬ್ರವರಿ 16ರ ನಡುವೆ ಹೊರ ರಾಜ್ಯಗಳಲ್ಲಿ ತಯಾರಾಗಿ ಕರ್ನಾಟಕಕ್ಕೆ ಪೂರೈಕೆಯಾಗಿರುವ ಔಷಧಗಳ 9 ಇಂಜೆಕ್ಷನ್ ಯೋಗ್ಯವಲ್ಲ ಎಂದು ರಾಜ್ಯ … Continue reading SHOCKING NEWS: ರಾಜ್ಯದಲ್ಲಿ ಬಳಕೆಯಲ್ಲಿರುವ 9 ಇಂಜೆಕ್ಷನ್ ಗುಣಮಟ್ಟ ಹೊಂದಿಲ್ಲ: ಲ್ಯಾಬ್ ರಿಪೋರ್ಟ್
Copy and paste this URL into your WordPress site to embed
Copy and paste this code into your site to embed