BIG UPDATE: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ 9 ಮಂದಿ ದುರ್ಮರಣ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ಕರ್ನಾಟಕದಿಂದ ಉತ್ತರಾಖಂಡದ ಡೆಹ್ರಾಡೂನ್ ಗೆ ಚಾರಣಕ್ಕೆ ತೆರಳಿದ್ದಂತ 9 ಕನ್ನಡಿಗರು ಹವಾಮಾನ ವೈಪರಿತ್ಯದಿಂದ ದುರ್ಮರಣಕ್ಕೆ ಒಳಗಾಗಿದ್ದಾರೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಾನು ಈಗ ಡೆಹ್ರಾಡೂನ್ ನ ರಾಜ್ಯ ಅತಿಥಿ ಗೃಹದಲ್ಲಿರುವ 8 ಜನರ ಗುಂಪನ್ನು ಭೇಟಿಯಾಗಿ ಸಂವಾದ ನಡೆಸಿದ್ದೇನೆ. ಅವರೆಲ್ಲರೂ ಸಾಮಾನ್ಯ ಆರೋಗ್ಯದಲ್ಲಿದ್ದಾರೆ. ಹವಾಮಾನಕ್ಕೆ ಒಳಪಟ್ಟು ಇನ್ನೂ ಐದು ಜನರು ಡೆಹ್ರಾಡೂನ್ ತಲುಪಲಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ವಿವಿಧ ಅಧಿಕಾರಿಗಳೊಂದಿಗೆ ನಾನು … Continue reading BIG UPDATE: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ 9 ಮಂದಿ ದುರ್ಮರಣ: ಸಚಿವ ಕೃಷ್ಣ ಭೈರೇಗೌಡ