ಬಂಗಾಳದಲ್ಲಿ ಬಸ್-ಆಟೋ ನಡುವೆ ಭೀಕರ ಅಪಘಾತ: 9 ಮಂದಿ ಸಾವು

ಬಂಗಾಳ: ಇಲ್ಲಿನ ಬಿರ್ಭೂಮ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ -60 ರಲ್ಲಿ ಮಂಗಳವಾರ ಮಧ್ಯಾಹ್ನ ಆಟೋರಿಕ್ಷಾ ಮತ್ತು ರಾಜ್ಯ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಮಹಿಳಾ ಕೃಷಿ ಕಾರ್ಮಿಕರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಂಪುರಹತ್ ಬಳಿಯ ಮಲ್ಲಾರ್ಪುರದಲ್ಲಿ ಈ ಘಟನೆ ನಡೆದಿದ್ದು, ಕಿಕ್ಕಿರಿದ ಆಟೋರಿಕ್ಷಾವು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ನಿಗಮದ (ಎಸ್ಬಿಎಸ್ಟಿಸಿ) ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. BIG NEWS: ಗದಗದಲ್ಲಿ ಮೋಹರಂ ಹಬ್ಬದ ವೇಳೆ … Continue reading ಬಂಗಾಳದಲ್ಲಿ ಬಸ್-ಆಟೋ ನಡುವೆ ಭೀಕರ ಅಪಘಾತ: 9 ಮಂದಿ ಸಾವು