ಲೆಬನಾನ್, ಸಿರಿಯಾದ ವಿವಿಧೆಡೆ ಪೇಜರ್ ಸರಣಿ ಸ್ಪೋಟ: 9 ಜನರು ಸಾವು, 2,800ಕ್ಕೂ ಹೆಚ್ಚು ಮಂದಿಗೆ ಗಾಯ
ಬೈರುತ್: ಲೆಬನಾನ್ ನಲ್ಲಿ ಅಮೆರಿಕ ನಿಯೋಜಿತ ಭಯೋತ್ಪಾದಕ ಗುಂಪು ಹಿಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 2,800 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಲೆಬನಾನ್ ನಲ್ಲಿರುವ ಇರಾನ್ ರಾಯಭಾರಿ ಮೊಜ್ತಾಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ ನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಲೆಬನಾನ್ ನಲ್ಲಿ ಸ್ಥಳೀಯ ಕಾಲಮಾನ ಮಧ್ಯಾಹ್ನ 3:30ರ ಸುಮಾರಿಗೆ (ಭಾರತೀಯ ಕಾಲಮಾನ ಸಂಜೆ 6 ಗಂಟೆ) ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ … Continue reading ಲೆಬನಾನ್, ಸಿರಿಯಾದ ವಿವಿಧೆಡೆ ಪೇಜರ್ ಸರಣಿ ಸ್ಪೋಟ: 9 ಜನರು ಸಾವು, 2,800ಕ್ಕೂ ಹೆಚ್ಚು ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed