ಅಹದಾಬಾದ್(ಗುಜರಾತ್ ): ಅಹದಾಬಾದ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಲಿಫ್ಟ್ ಕುಸಿದು 7 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಗುಜರಾತ್ ವಿವಿ ಬಳಿ ಈ ಘಟನೆ ನಡೆದಿದೆ. 7 ನೇ ಮಹಡಿಯಿಂದ ಲಿಫ್ಟ್ ಕುಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪೈರ್-2 ಹೆಸರಿನ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಲಿಫ್ಟ್ ಕುಸಿದಾಗ ಒಟ್ಟು ಎಂಟು ಮಂದಿ ಲಿಫ್ಟ್ನಲ್ಲಿದ್ದರು. ಓರ್ವ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
BIGG BREAKING NEWS: ಮುರುಘಾಮಠದ ಶ್ರೀಗಳಿಗೆ ಸದ್ಯಕ್ಕಿಲ್ಲ ಬೇಲ್ ; ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ
BREAKING NEWS : ಗೋವಾದಲ್ಲಿ ಮಾಜಿ ಸಿಎಂ ದಿಗಂಬರ್ ಕಾಮತ್ ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ