ಶಿವಮೊಗ್ಗದಲ್ಲಿ ‘NCC ಕ್ಯಾಂಪ್’ನಲ್ಲಿ ಊಟ ಸೇವಿಸಿದ 9 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಶಿವಮೊಗ್ಗ: NCC ಕ್ಯಾಂಪ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ವಿದ್ಯಾರ್ಥಿಗಳಿಗೆ ನೀಡಲಾದ ಊಟ ಸೇವಿಸಿ, 9 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಎನ್ ಸಿಸಿ ಕ್ಯಾಂಪ್ ಆಯೋಜಿಸಲಾಗಿತ್ತು. ಈ ಕ್ಯಾಂಪ್ ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳಿಂದ ಭಾಗಿಯಾಗಿದ್ದರು. ಈ ವಿದ್ಯಾರ್ಥಿಗಳಿಗೆ ಮಾಡಿದ್ದಂತ ಅಡುಗೆಯ ಊಟ ಸೇವಿಸಿದಂತ 9 ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಕಾಣಿಸಿಕೊಂಡು, ಅಸ್ವಸ್ಥರಾಗಿದ್ದರು. ಅವರನ್ನು ಕೂಡಲೇ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಿ … Continue reading ಶಿವಮೊಗ್ಗದಲ್ಲಿ ‘NCC ಕ್ಯಾಂಪ್’ನಲ್ಲಿ ಊಟ ಸೇವಿಸಿದ 9 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed