BREAKING: ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿ: 9 ವರ್ಷದ ಬಾಲಕ ಸಾವು | Dengue Case
ಹಾಸನ: ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಇಂದು ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿಯಾಗಿದೆ. ಜ್ವರದಿಂದ ಬಳಲುತ್ತಿದ್ದಂತ 9 ವರ್ಷದ ಬಾಲಕ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಡಾಳು ಗ್ರಾಮದ 9 ವರ್ಷದ ಬಾಲಕ ರಾಜೇಶ್ ಎಂಬಾತ ತೀವ್ರ ಜ್ವರದಿಂದ ಬಳಲುತ್ತಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂತಹ 9 ವರ್ಷದ ಬಾಲಕ ಸಾವನ್ನಪ್ಪಿರೋದ್ದಾರೆ. ಮಾಡಾಳುವಿನ ಗೌರಮ್ಮ ಹಾಗೂ ನಾಗರಾಜು ದಂಪತಿಗಳ ಪುತ್ರ ರಾಜೇಶ್(9) ಇಂದು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಾನೆ. ಈ ಮೂಲಕ … Continue reading BREAKING: ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿ: 9 ವರ್ಷದ ಬಾಲಕ ಸಾವು | Dengue Case
Copy and paste this URL into your WordPress site to embed
Copy and paste this code into your site to embed