ರಾಜ್ಯದ ಜನತೆ ಗಮನಕ್ಕೆ: ಈ ‘ಡೈಡ್ ಲೈನ್’ ಒಳಗೆ ‘ವನ್ಯಜೀವಿ ಅಂಗಾಂಗ’ ವಾಪಾಸ್ ಕೊಡಿ, ಇಲ್ಲ ‘ಕೇಸ್ ಫಿಕ್ಸ್’
ದಾವಣಗೆರೆ : ಸಾರ್ವಜನಿಕರು ತಮ್ಮಲ್ಲಿರುವ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಪಿಗಳು ಮತ್ತು ಸಂಸ್ಕರಿಸಿದ ಟ್ರೋಪಿಗಳನ್ನು ಅಧ್ಯರ್ಪಿಸಲು ಸಂಬಂಧಪಟ್ಟ ಅರಣ್ಯ ಇಲಾಖೆ, ಎಸಿಎಫ್, ಡಿಸಿಎಫ್ ಕಚೇರಿಗೆ ನೀಡಲು 90 ದಿನಗಳ ಕಾಲಾವಕಾಶ ನೀಡಲಾಗಿದೆ. ಅಧ್ಯರ್ಪಿಸಲು ಏ.11 ರಂದು ಕೊನೆಯ ದಿನವಾಗಿದ್ದು, ದಾವಣಗೆರೆ ಜಿಲ್ಲೆಯ ಸಾರ್ವಜನಿಕರು ತಮ್ಮಲ್ಲಿರುವ ವನ್ಯಜೀವಿ ಅಂಗಾಗಳಾದ ಹುಲಿ ಉಗುರು, ಚಿರತೆ ಉಗುರು, ಆನೆದಂತ, ಜಿಂಕೆ ಕೊಂಬು, ವನ್ಯಪ್ರಾಣಿಗಳ ಚರ್ಮ, ವನ್ಯಜೀವಿ ವಸ್ತುಗಳು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹೊಂದಿದ್ದರೆ. ಅಧ್ಯರ್ಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ … Continue reading ರಾಜ್ಯದ ಜನತೆ ಗಮನಕ್ಕೆ: ಈ ‘ಡೈಡ್ ಲೈನ್’ ಒಳಗೆ ‘ವನ್ಯಜೀವಿ ಅಂಗಾಂಗ’ ವಾಪಾಸ್ ಕೊಡಿ, ಇಲ್ಲ ‘ಕೇಸ್ ಫಿಕ್ಸ್’
Copy and paste this URL into your WordPress site to embed
Copy and paste this code into your site to embed