ರಾಜ್ಯ ‘ಆಗ್ನಿಶಾಮಕ ದಳ’ಕ್ಕೆ ಮತ್ತಷ್ಟು ಬಲ: 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನ ಸಿಎಂ ಲೋಕಾರ್ಪಣೆ

ಬೆಂಗಳೂರು : ರಾಜ್ಯದ ಅಗ್ನಿಶಾಮಕ ದಳಕ್ಕೆ ದೊಡ್ಡ ಶಕ್ತಿಯನ್ನು ತುಂಬುವ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ಬಹಳ ದೊಡ್ಡ ಕೊಡುಗೆಯನ್ನು ನೀಡುವ ಪ್ರಮುಖ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿದ್ದ 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ ಲೋಕಾರ್ಪಣೆ ಹಾಗೂ ‘ ಹಸಿರು ದೀಪಾವಳಿ ಸಾರ್ವಜನಿಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. BIGG … Continue reading ರಾಜ್ಯ ‘ಆಗ್ನಿಶಾಮಕ ದಳ’ಕ್ಕೆ ಮತ್ತಷ್ಟು ಬಲ: 90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನ ಸಿಎಂ ಲೋಕಾರ್ಪಣೆ