ಬೆಂಗಳೂರು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ. ಹೌದು, ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯ ಸರ್ಕಾರ ಸುಮಾರು 30 … Continue reading ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ‘ಲ್ಯಾಡರ್ ಬಲ’ : ಬೆಂಗಳೂರಿನಲ್ಲಿ ಇಂದು 90 ಮೀಟರ್ ಎತ್ತರದ ‘ಲ್ಯಾಡರ್ ವಾಹನ’ ಲೋಕಾರ್ಪಣೆ
Copy and paste this URL into your WordPress site to embed
Copy and paste this code into your site to embed