BIG NEWS: ರಾಜ್ಯದ ‘ಶುಚಿತ್ವ ಕಾಯಕ’ದಲ್ಲಿ ‘9000 ನೌಕರರ’ನ್ನು ಕಾಯಂ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಶುಚಿತ್ವ ಕಾಯಕದಲ್ಲಿ ತೊಡಗಿರುವಂತ 9000 ವಿವಿಧ ಬಗೆಯ ನೌಕರರನ್ನು ಮುಂದಿನ ದಿನಗಳಲ್ಲಿ ಖಾಯಂ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಖಾಯಂ ನೇಮಕಾತಿ ಪತ್ರ ವಿತರಣೆ ಮಾಡಿದರು. ಈ ಬಳಿಕ ಮಾತನಾಡಿದಂತ ಮುಖ್ಯಮಂತ್ರಿ … Continue reading BIG NEWS: ರಾಜ್ಯದ ‘ಶುಚಿತ್ವ ಕಾಯಕ’ದಲ್ಲಿ ‘9000 ನೌಕರರ’ನ್ನು ಕಾಯಂ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed