ದಾವಣಗೆರೆ : ರಾಜ್ಯದ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ 9000 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅವರು ಶನಿವಾರ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣ ಮಾಡಲಾಗಿರುವ ದಾವಣಗೆರೆ ಮುಖ್ಯ ಬಸ್ ನಿಲ್ದಾಣ ಹಾಗೂ ಬೇತೂರು ರಸ್ತೆಯಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಲೋಕಾರ್ಪಣೆ ಮಾಡಿ ಮುಖ್ಯ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಮಾತನಾಡಿದರು. ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಲವು ಆಧುನಿಕ … Continue reading Good News: ಶೀಘ್ರವೇ ‘ಸಾರಿಗೆ ಇಲಾಖೆ’ಯಲ್ಲಿ ಖಾಲಿ ಇರುವ ‘9000 ಹುದ್ದೆ’ ನೇಮಕಾತಿಗೆ ಅಧಿಸೂಚನೆ – ಸಚಿವ ರಾಮಲಿಂಗಾರೆಡ್ಡಿ
Copy and paste this URL into your WordPress site to embed
Copy and paste this code into your site to embed