BIG UPDATE: ಗುಜರಾತ್‌ನಲ್ಲಿ ಕೇಬಲ್ ಸೇತುವೆ ಕುಸಿತ ದುರಂತ: ಮೃತರ ಸಂಖ್ಯೆ 91ಕ್ಕೆ ಏರಿಕೆ
ಗುಜರಾತ್: ಗುಜರಾತ್‌ನ ಮೊರ್ಬಿಯಲ್ಲಿ ಬ್ರಿಟಿಷರ ಕಾಲದ ಸೇತುವೆಯೊಂದು ನವೀಕರಣಗೊಂಡ ಒಂದು ವಾರದ ನಂತರ ಮುರಿದು ಬಿದ್ದು ನಿನ್ನೆ ಭೀಕರ ದುರಂತವೊಂದು ( Gujarat’s Morbi cable bridge collapse ) ಸಂಭವಿಸಿತ್ತು. ಘಟನೆಯಿಂದಾಗಿ ಸಾವಿನ ಸಂಖ್ಯೆ ಇದೀಗ 91ಕ್ಕೆ ಏರಿಕೆಯಾಗಿದೆ. ಅಹಮದಾಬಾದ್‌ನಿಂದ 200 ಕಿಮೀ ದೂರದಲ್ಲಿರುವ ತೂಗು ಸೇತುವೆ ನಿನ್ನೆ ಸಂಜೆ 6.42ಕ್ಕೆ ಕುಸಿದು ಬಿದ್ದಿದ್ದು, ಛಾತ್ ಪೂಜೆಗೆ ಸಂಬಂಧಿಸಿದಂತೆ ಕೆಲವು ಆಚರಣೆಗಳನ್ನು ಮಾಡಲು ಸುಮಾರು 500 ಜನರು ಅದರ ಮೇಲೆ ಜಮಾಯಿಸಿದ್ದ ವೇಳೆ ಈ ಘಟನೆ … Continue reading BIG UPDATE: ಗುಜರಾತ್‌ನಲ್ಲಿ ಕೇಬಲ್ ಸೇತುವೆ ಕುಸಿತ ದುರಂತ: ಮೃತರ ಸಂಖ್ಯೆ 91ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed