ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95ರಷ್ಟು ಪ್ರವಾಹ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಕೇಂದ್ರದ ಪ್ರವಾಹಪರಿಹಾರ ಕೊಡಿಸಲಿ ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ … Continue reading ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95ರಷ್ಟು ಪ್ರವಾಹ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed