ಬೆಂಗಳೂರು: ನಾಡಿನ ಗೌರವಾನ್ವಿತ ಮಠಾಧೀಶರು, ಸಾಹಿತಿಗಳು ಹಲವು ಪತ್ರ ಬರೆದರೂ ಸ್ಪಂದಿಸದ ಶಿಕ್ಷಣ ಸಚಿವರು ಸುನೀಲ್ ಕುಮಾರ್ ( Minister Sunil Kumar ) ಅವರ ಪತ್ರಕ್ಕೆ ಒಂದೇ ದಿನದಲ್ಲಿ ಸ್ಪಂದಿಸಿದ್ದಾರೆ. ಸರ್ಕಾರಕ್ಕೆ ಮಠಾಧೀಶರ ಮೇಲೆ ಗೌರವವಿಲ್ಲ, ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇಲ್ಲ ಎಂಬುದಕ್ಕೆ ಈ ಘಟನೆಯೇ ನಿದರ್ಶನ. ಬಿಜೆಪಿಗೆ ( BJP Karnataka ) ನಾಡಿನ ಮಠಾಧೀಶರಿಗಿಂತ ಸಂಘದ ಅದೇಶವೇ ಮೇಲು ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ.
ನಾಡಿನ ಗೌರವಾನ್ವಿತ ಮಠಾಧೀಶರು, ಸಾಹಿತಿಗಳು ಹಲವು ಪತ್ರ ಬರೆದರೂ ಸ್ಪಂದಿಸದ ಶಿಕ್ಷಣ ಸಚಿವರು @karkalasunil ಅವರ ಪತ್ರಕ್ಕೆ ಒಂದೇ ದಿನದಲ್ಲಿ ಸ್ಪಂದಿಸಿದ್ದಾರೆ.
ಸರ್ಕಾರಕ್ಕೆ ಮಠಾಧೀಶರ ಮೇಲೆ ಗೌರವವಿಲ್ಲ, ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇಲ್ಲ ಎಂಬುದಕ್ಕೆ ಈ ಘಟನೆಯೇ ನಿದರ್ಶನ.
ಬಿಜೆಪಿಗೆ ನಾಡಿನ ಮಠಾಧೀಶರಿಗಿಂತ ಸಂಘದ ಅದೇಶವೇ ಮೇಲು. pic.twitter.com/ETDjgBnuOr
— Karnataka Congress (@INCKarnataka) July 13, 2022
ಈ ಕುರಿತು ಟ್ವಿಟ್ ( Twitter ) ಮಾಡಿದ್ದು, ಪಠ್ಯ ಪರಿಷ್ಕರಣೆ ವಿರೋಧಿಸಿದ ಆದಿಚುಂಚನಗಿರಿ ಶ್ರೀಗಳು, ಪಂಡಿತಾರಾಧ್ಯ ಶ್ರೀಗಳು, ಜಯಮೃತ್ಯುಂಜಯ ಶ್ರೀಗಳು, ಲಿಂಗಾಯತ ಮಠಾಧೀಶರು, ನಾಡಿನ ಹಲವು ಸಾಹಿತಿಗಳು ಪತ್ರ ಬರೆದರೂ ಉತ್ತರಿಸದ ಶಿಕ್ಷಣ ಸಚಿವರು ಸಚಿವ ಸುನಿಲ್ ಕುಮಾರ್ರ ಪತ್ರಕ್ಕೆ ಒಂದೇ ದಿನದಲ್ಲಿ ಸ್ಪಂಡಿಸಿದ್ದಾರೆ. ಬಿಜೆಪಿಯ ಗೌರವ ಯಾರ ಮೇಲೆ.? ಆದ್ಯತೆ ಯಾವುದಕ್ಕೆ ಎಂಬುದಾಗಿ ಪ್ರಶ್ನಿಸಿದೆ.
ಪಠ್ಯ ಪರಿಷ್ಕರಣೆ ವಿರೋಧಿಸಿದ
★ಆದಿಚುಂಚನಗಿರಿ ಶ್ರೀಗಳು★ಪಂಡಿತಾರಾಧ್ಯ ಶ್ರೀಗಳು
★ಜಯಮೃತ್ಯುಂಜಯ ಶ್ರೀಗಳು
★ಲಿಂಗಾಯತ ಮಠಾಧೀಶರು
★ನಾಡಿನ ಹಲವು ಸಾಹಿತಿಗಳು
ಪತ್ರ ಬರೆದರೂ ಉತ್ತರಿಸದ ಶಿಕ್ಷಣ ಸಚಿವರು ಸಚಿವ ಸುನಿಲ್ ಕುಮಾರ್ರ ಪತ್ರಕ್ಕೆ ಒಂದೇ ದಿನದಲ್ಲಿ ಸ್ಪಂಡಿಸಿದ್ದಾರೆ.ಬಿಜೆಪಿಯ ಗೌರವ ಯಾರ ಮೇಲೆ❓
ಆದ್ಯತೆ ಯಾವುದಕ್ಕೆ❓— Karnataka Congress (@INCKarnataka) July 13, 2022