ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2022 ನೇ ಸಾಲಿನ ಕೆ-ಸಿಇಟಿ ಫಲಿತಾಂಶ ಜುಲೈ 17 ಕ್ಕೆ ಪ್ರಕಟವಾಗುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ.
BIGG NEWS : ಕೃತಕ ಗೊಬ್ಬರ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ : ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ
ಜು. 17 ರೊಳಗೆ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಬಿಎಸ್ ಇ, ಐಸಿಎಸ್ ಇ 12 ನೇ ತರಗತಿ ಫಲಿತಾಂಶವೂ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ರಾಜ್ಯದ ಫಲಿತಾಂಶ ಮಾತ್ರ ಪ್ರಕಟವಾಗಿದ್ದು, ಕೇಂದ್ರೀಯ ಪಠ್ಯಕ್ರಮದ ಮಂಡಳಿಗಳು ಇನ್ನೂ ಫಲಿತಾಂಶ ಪ್ರಕಟಿಸಿಲ್ಲ. ಹೀಗಾಗಿ ಕೆ-ಸಿಇಟಿ ಫಲಿತಾಂಶ ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ.
BIGG NEWS : ಶೀಘ್ರವೇ ರಾಜ್ಯದ 1,500 ಮಾದರಿ ಸರ್ಕಾರಿ ಶಾಲೆ ಅಭಿವೃದ್ಧಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಇನ್ನು ರ್ಯಾಂಕ್ ಪಟ್ಟಿ ತಯಾರಿಸಲು ಕೆ-ಸಿಇಟಿ ಫಲಿತಾಂಶದ ಜೊತೆಗೆ ದ್ವಿತೀಯ ಪಿಯುಸಿಯ ಪಿಸಿಎಂ ವಿಷಯಗಳಿಂದ ಶೇ. 50 ರಷ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ.
BIGG NEWS : ರಾಜ್ಯದಲ್ಲಿ ಅತಿವೃಷ್ಟಿ ಹಾನಿಗೆ 500 ಕೋಟಿ ರೂ. ತಾತ್ಕಾಲಿಕ ಪರಿಹಾರ : ಸಿಎಂ ಬೊಮ್ಮಾಯಿ ಘೋಷಣೆ