ಶಿವಮೊಗ್ಗ : ನಟೋರಿಯಸ್ ರೌಡಿ ಹಂದಿ ಅಣ್ಣಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಪರಾರಿಯಾಗಿರುವ ಘಟನೆ ನಡೆದಿದೆ.
BIGG NEWS : ಕೆನಡಾದ ಹಿಂದೂ ದೇವಾಲಯದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ : ಭಾರತೀಯರ ಆಕ್ರೋಶ
ಶಿವಮೊಗ್ಗದ ವಿನೋಬನಗರದಲ್ಲಿ 6 ಜನರ ದುಷ್ಕರ್ಮಿಗಳ ತಂಡ ಕಾರಿನಲ್ಲಿ ಬಂದು ರೌಡಿಶೀಟರ್ ಹಂದಿ ಅಣ್ಣಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೌಡಿಶೀಟರ್ ಹಂದಿ ಅಣ್ಣಿ ಲವ, ಕುಶರನ್ನು ಹತ್ಯೆ ಮಾಡಿ ಜೈಲು ಸೇರಿದ್ದ. ಇದೀಗ ದುಷ್ಕರ್ಮಿಗಳು ಹಂದಿ ಅಣ್ಣಿಯನ್ನು ಕೊಲೆ ಮಾಡಿದ್ದಾರೆ.