ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಈಗಾಗಳೇ ಮಲೆನಾಡು, ಕರಾವಳಿ ಭಾಗ, ಕೊಡಗು ಜಿಲ್ಲೆಯಗಳಲ್ಲಿ ಭಾರಿ ಮಳೆಯಾಗಿದ್ದು, ಅನಾಹುತ ಸೃಷ್ಟಿಯಾಗಿದೆ.
BREAKING NEWS: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗೆ ಕೋವಿಡ್ ಪಾಸಿಟಿವ್; ಆಸ್ಪತ್ರೆಗೆ ದಾಖಲು
ಸದ್ಯ ಕೆರೆ, ಹಳ್ಳ, ನದಿಗಳು ತುಂಬಿ ಜಲಾವೃತಗೊಂಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.ಇದೀಗ ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗಗಳಲ್ಲಿ ಆರೆಂಜ್ ಅಲರ್ಟ್ ಮುಂದುವರೆಯಲಿದೆ.