ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
https://kannadanewsnow.com/kannada/ivana-trump-ex-wife-of-former-president-trump-passes-away/
ಕೆಪಿಟಿಸಿಎಲ್ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಜುಲೈ 23 ಮತ್ತು 24 ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.
BREAKING NEWS : ‘ಅಂತ್ಯ ಸಂಸ್ಕಾರ ಯೋಜನೆ’ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ |Funeral plan cancelled
ಸಹಾಯಕ ಮತ್ತು ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ http://kea.kar.nic.in ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ : ಮೊಟ್ಟೆ ವಿತರಣೆಗೆ ಬ್ರೇಕ್!