ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಪ್ರತಿಯೊಬ್ಬ ಮನುಷ್ಯನು ಕೂಡ ಧನ ಸಂಪತ್ತನ್ನು ವೃದ್ಧಿಸಿಕೊಳ್ಳಲು ಸಾಕಷ್ಟು ಕಷ್ಟಪಡುತ್ತಾನೆ ಎಂದರೆ ತಪ್ಪಾಗಲಾರದು. ಈಗಿನ ಪ್ರಪಂಚದಲ್ಲಿ ಯಾರ ಬಳಿ ಅತಿ ಹೆಚ್ಚು ಹಣ ಇರುತ್ತದೆಯೋ ಅವರಿಗೆ ಹೆಚ್ಚಾಗಿ ಗೌರವವನ್ನು ನೀಡಲಾಗುತ್ತದೆ. ಒಂದು ವೇಳೆ ವ್ಯಕ್ತಿಯ ಬಳಿ ಹಣ ಇಲ್ಲ ಎಂದರೆ ಆ ವ್ಯಕ್ತಿಯನ್ನು ಮೂಲೆಗುಂಪು ಮಾಡುವುದು ಸಾಮಾನ್ಯವಾಗಿಬಿಟ್ಟಿದೆ. ಈ ಕಾರಣದಿಂದ ಬಹುತೇಕ ಜನರು ಧನ ಸಂಪತ್ತನ್ನು ವೃದ್ಧಿಸಿಕೊಳ್ಳಲು ಹಾಗೂ ಶ್ರೀಮಂತರಾಗಲು ಸಾಕಷ್ಟು ಕಷ್ಟವನ್ನು ಪಡುತ್ತಾರೆ. ಹಾಗಾದರೆ ಧನ ಸಂಪತ್ತನ್ನು ವೃದ್ಧಿಸಿಕೊಳ್ಳಲು ಯಾವ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಮೊದಲಿಗೆ 21 ಸಂಖ್ಯೆಯಲ್ಲಿ ಕೆಂಪು ಮೆಣಸಿನಕಾಯಿಯನ್ನು ತೆಗೆದುಕೊಳ್ಳಬೇಕು, ತದನಂತರ ಕೆಂಪುಮೆಣಸಿನಕಾಯಿ ಇಂದ ಒಂದು ಮಾಲೆಯನ್ನು ಸಿದ್ದ ಮಾಡಿಕೊಳ್ಳಬೇಕು. ಮಾಲೆಯನ್ನು ಸಿದ್ಧಮಾಡಿಕೊಂಡ ನಂತರ ಮಂಗಳವಾರ ಅಥವಾ ಶನಿವಾರದ ದಿನದಂದು ಅರಳಿಮರದ ಬೇರಿನ ಹತ್ತಿರ ಅಥವಾ ಮಾವಿನ ಮರದ ಬೇರಿನ ಹತ್ತಿರ ಇಟ್ಟು ಬರಬೇಕು. ಮಾಲೆಯನ್ನು ಇಡಬೇಕಾದರೆ ಯಾವ ರೀತಿ ಕೋರಿ ಕೊಳ್ಳಬೇಕೆಂದರೆ ನಮಗಿರುವ ಬಡತನ,ದರಿದ್ರತನ, ಕಷ್ಟವನ್ನು ದೂರ ಮಾಡು ಎಂದು ಬೇಡಿಕೊಳ್ಳುತ್ತಾ ಮಾಲೆಯನ್ನು ಮರದ ಬುಡದಲ್ಲಿಟ್ಟು ಬರಬೇಕು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಒಂದು ವೇಳೆ ಮಕ್ಕಳಿಗೆ ಕೆಟ್ಟದೃಷ್ಟಿ ಅಂಟಿಕೊಂಡಿದ್ದರೆ ಹಳ್ಳಿ ಕಡೆಯಲ್ಲಿ ಸ್ವಲ್ಪ ಉಪ್ಪು ಹಾಗೂ ಮೆಣಸಿನಕಾಯಿಯನ್ನು ತೆಗೆದುಕೊಂಡು ಮಕ್ಕಳಿಗೆ ದೃಷ್ಟಿಯನ್ನು ತೆಗೆಯುತ್ತಾರೆ. ಕೆಂಪು ಮೆಣಸಿನಕಾಯಿ ನಮ್ಮ ದೌರ್ಭಾಗ್ಯವನ್ನು ದೂರ ಮಾಡುವ ಒಂದು ಅಸ್ತ್ರವಾಗಿದೆ ಎಂದರೆ ತಪ್ಪಾಗಲಾರದು. ಒಂದು ವೇಳೆ ವ್ಯಾಪಾರದಲ್ಲಿ ಅಭಿವೃದ್ಧಿ ಹಾಗೂ ಧನ ಸಂಪತ್ತಿನಲ್ಲಿ ಏಳಿಗೆಯನ್ನು ಕಾಣಬೇಕೆಂದರೆ ಯಾವಾಗಲೂ ನಿಮ್ಮ ಪರ್ಸಲ್ಲಿ ಒಂದು ನವಿಲುಗರಿಯನ್ನು ಇಟ್ಟುಕೊಳ್ಳುವುದು ತುಂಬಾ ಒಳ್ಳೆಯದು.
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559