ಬೆಂಗಳೂರು : ಕೋರೊನಾ ಬಳಿಕ ಮಕ್ಕಳಿಗೆ ಹೊಸ ರೋಗದ ಆತಂಕ ಶುರುವಾಗಿದ್ದು, ಬೆಂಗಳೂರಿನಲ್ಲಿ ಮಕ್ಕಳ ಕೈ,ಕಾಲು ಮತ್ತು ಬಾಯಿ ಸುತ್ತಮುತ್ತ ಗುಳ್ಳೆಗಳು ಕಾಣಿಸಿಕೊಳ್ಳುತ್ತಿವೆ.
Breaking news: 1985ರ ಏರ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಗುಂಡಿಕ್ಕಿ ಹತ್ಯೆ: ವರದಿ
ಮಕ್ಕಳ ಕೈ,ಕಾಲು, ಬಾಯಿ ರೋಗದ ಕೇಸ್ ಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಪೋಷಕರಿಗೆ ಆತಂಕ ಶುರುವಾಗಿದೆ. ಕೈ, ಕಾಲು ಮತ್ತು ಬಾಯಿ ಸುತ್ತಮುತ್ತ ಗುಳ್ಳೆಗಳು ಹಾಗೂ ಗಾಯಗಳಿಂದ ಮಕ್ಕಳಲ್ಲಿ ಜ್ವರ ಕಾಣಿಸುತ್ತಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ಇದು ಮಕ್ಕಳಿಂದ ಮಕ್ಕಳಿಗೆ ಹರಡುತ್ತಿದ್ದು, ಪೋಸಕರಿಗೆ ಹೊಸ ಆತಂಕ ಶುರುವಾಗಿದೆ.
BIGG NEWS : `BPL’ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ!
ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಯಿಂದ ಸೋಂಕು ಉಲ್ಬಣವಾಗುತ್ತಿದೆ. ಮಕ್ಕಳ ಕೈ,ಕಾಲು ಮತ್ತು ಬಾಯಿ ರೋಗದ ಪ್ರಕರಣಗಳು ಹೆಚ್ಚಾಗುತ್ತಿವೆ.ನಗರ ಪ್ರದೇಶದಲ್ಲಿ ಓದುತ್ತಿರುವ ಮಕ್ಕಳಲ್ಲಿ ಹೆಚ್ಚುಕಂಡು ಬರುತ್ತಿದ್ದು, ರೋಗ ಲಕ್ಷಣ ಕಂಡುಬಂದರೆ ಸೂಕ್ತ ಎಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.
Video: ʻRSSʼಅನ್ನು ʻPFIʼನೊಂದಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಪಾಟ್ನಾ ಪೊಲೀಸ್ ಅಧಿಕಾರಿಗೆ ನೋಟಿಸ್