ಬಾಗಲಕೋಟೆ: ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನರಿಗೆ ಗಾಯವಾಗಿತ್ತು.ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು.
BREAKING NEWS: ಮಾನ್ಸೂನ್ ಅಧಿವೇಶನಕ್ಕೂ ಮುನ್ನ ಸಂಸತ್ತಿನಲ್ಲಿ ಧರಣಿ ಮಾಡುವಂತಿಲ್ಲ: ಪಿಸಿ ಮೋದಿ ಆದೇಶ
ಈ ವೇಳೆ ಮುಸ್ಲಿಂ ಮಹಿಳೆಯೊಬ್ಬರು ನಮಗೆ ನ್ಯಾಯ ಬೇಕು . ದುಡ್ಡು ಬೇಡ ಎಂದು 2 ಲಕ್ಷ ರೂ. ಹಣವನ್ನು ಎಸೆದಿದ್ದಾರೆ.
ಗಾಯಾಳುಗಳು ಬಾಗಲಕೋಟೆ ಬಳಿಯ ಆಶೀರ್ವಾದ ಆಸ್ಪತ್ರೆಗೆ ದಾಖಲಾಗಿದ್ದರು. ಇಲ್ಲಿದೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಗಾಯಾಳುಗಳಿಗೆ 2 ಲಕ್ಷ ರೂ. ಕೊಟ್ಟು ಬರುತ್ತಿದ್ದರು. ಈ ವೇಳೆ ಗಾಯಾಳುಗಳ ಕುಟುಂಬ ನಮಗೆ ಹಣ ಬೇಡ. ನ್ಯಾಯ ಬೇಕು. ನಮಗೆ ಹಣ ಬೇಡ ಶಾಂತಿ ಬೇಕು, ಎಂದು ಮನವಿ ಮಾಡಿದ್ದಾರೆ.
BREAKING NEWS: ಮಾನ್ಸೂನ್ ಅಧಿವೇಶನಕ್ಕೂ ಮುನ್ನ ಸಂಸತ್ತಿನಲ್ಲಿ ಧರಣಿ ಮಾಡುವಂತಿಲ್ಲ: ಪಿಸಿ ಮೋದಿ ಆದೇಶ
ಅಲ್ಲಿಂದ ಮರಳಿ ಹಣವನ್ನು ವಾಪಸ್ ಕೊಡಲು ಕಾರು ಹಿಂಬಾಲಿಸಿದ ಮಹಿಳೆಯರನ್ನು ಸಿದ್ದರಾಮಯ್ಯ ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ಮಹಿಳೆಯರು ಸಮಾಧಾನಕ್ಕೆ ಬಗ್ಗಲಿಲ್ಲ. ಆದರೆ ಇಲ್ಲಿಗೆ ಸುಮ್ಮನಾಗದ ಮಹಿಳೆ ರಾಜ್ಮ ಅವರು ಕಾರಿನ ಹಿಂದೆ ಹೋಗಿ ಹಣವನ್ನು ಎಸೆದಿದ್ದಾರೆ.