ಚಿಕ್ಕಮಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರಾಜ್ಯ ಹೆದ್ದಾರಿ ಕೊಚ್ಚಿ ಹೋಗಿದ್ದು, ವಾಹನ ಸಂಚಾರ ಬಂದ್ ಆಗಿದೆ.
Breaking news: ಇನ್ಮುಂದೆ ಸಂಸತ್ ಭವನದ ಆವರಣದಲ್ಲಿ ಧರಣಿ, ಮುಷ್ಕರ ನಡೆಸುವಂತಿಲ್ಲ: ರಾಜ್ಯಸಭೆಯಿಂದ ಹೊಸ ನಿಯಮ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶೃಂಗೇರಿಯ ನೇರಳೆಕೊಡಿಗೆ ಬಳಿ ರಾಜ್ಯ ಹೆದ್ದಾರೆಇ 100 ಅಡಿಗಳಷ್ಟು ಕೊಚ್ಚಿ ಹೋಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಜ್ಯ ಹೆದ್ದಾರಿ ಕೊಚ್ಚಿ ಹೋಗಿರುವುದರಿಂದ ಶೃಂಗೇರಿ ಹಾಗೂ ಆಗುಂಬೆ ಮಾರ್ಗ ಸಂಪೂರ್ಣ ಬಂದ್ ಆಗಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ, ಕೊಪ್ಪ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
BREAKING NEWS : ಜಮ್ಮು& ಕಾಶ್ಮೀರದ ಪೂಂಚ್ನಲ್ಲಿ ಗುಂಡಿನ ಚಕಮಕಿ : ಇಬ್ಬರು ಯೋಧರು ಹುತಾತ್ಮ