ಬೆಂಗಳೂರು : ನಗರದ ಚಾಮರಾಜಪೇಟೆಯ ಟಿಪ್ಪುನಗರದ ವಾರ್ಡ್ನ ಮಾಜಿ ಕಾರ್ಪೋರೇಟರ್ ಪತಿ ಅಯೂಬ್ ಖಾನ್ಗೆ ಹತ್ಯೆ ಪ್ರಕರಣಕ್ಕೆ ಸಂಬಂಧ ಅಜ್ಞಾತ ಸ್ಥಳದಿಂದ ಆರೋಪಿ ವಿಡಿಯೋ ಮಾಡಿ ಹರಿಬಿಟ್ಟಿದ್ದು ಇದೀಗ ಈ ಪ್ರಕರಣಕ್ಕೆ ಮತ್ತೊಂದು ಸ್ಟೋಟಕ ಟ್ವಿಸ್ಟ್ ಸಿಕ್ಕಂತಾಗಿದೆ.
BIGG NEWS : ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ,ಸಾಲ ಸೌಲಭ್ಯ: ಅರ್ಜಿ ಆಹ್ವಾನ
ವಿಡಿಯೋದಲ್ಲಿ ನನಗೆ ಆಯುಬ್ ಖಾನ್ ಅವರ ಮಗ ನನ್ನ ಮೇಲೆ ಹಲ್ಲೆಗೆ ಮುಂದಾದ ” ತನ್ನ ರಕ್ಷಣೆಗಾಗಿ ನಾನು ಕೊಲೆ ಮಾಡಿದ್ದೇನೆ ” ಎಂದು ಇದೀಗ ವಿಡಿಯೋ ಮಾಡಿ ಅಜ್ಞಾತ ಸ್ಥಳದಿಂದ ಮತೀನ್ ಖಾನ್ ಆರೋಪಿ ಮಾಹಿತಿ ರವಾನಿಸಿದ್ದಾರೆ.
BIGG NEWS : ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ,ಸಾಲ ಸೌಲಭ್ಯ: ಅರ್ಜಿ ಆಹ್ವಾನ