ಕೋಲಾರ: ಆಹಾರ ಪದಾರ್ಥಗಳ ಮೇಲೆ ತೆರಿಗೆ ಹೆಚ್ಚಳ ವಿರೋಧಿಸಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ.
BREAKING NEWS: ಆನೇಕಲ್ ನಲ್ಲಿ ಬೆಳ್ಳಂಬೆಳಗ್ಗೆ ಬರ್ಬರ ಹತ್ಯೆ; ಅನೈತಿಕ ಸಂಬಂಧ ಶಂಕಿಸಿ ಪತ್ನಿನೇ ಕೊಂದ ಕಿರಾತಕ ಪತಿ
ವಾಣಿಜ್ಯ ವರ್ತಕರಿಂದ ಎರಡು ದಿನಗಳ ಕಾಲ ಅಂಗಡಿ ಮುಂಗಟ್ಟುಗಳು, ಅಕ್ಕಿ ಗಿರಣಿಗಳು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.ಇತ್ತೀಚಿಗೆ ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಮೇಲಿನ ಸಿಎಸ್ಟಿ ಶೇ.5 ರಷ್ಟು ತೆರಿಗೆಯನ್ನು ಹೆಚ್ಚಳ ಮಾಡಿದೆ.
BREAKING NEWS: ಆನೇಕಲ್ ನಲ್ಲಿ ಬೆಳ್ಳಂಬೆಳಗ್ಗೆ ಬರ್ಬರ ಹತ್ಯೆ; ಅನೈತಿಕ ಸಂಬಂಧ ಶಂಕಿಸಿ ಪತ್ನಿನೇ ಕೊಂದ ಕಿರಾತಕ ಪತಿ
ಕೇಂದ್ರದ ಈ ನಿರ್ಧಾರ ಖಂಡಿಸಿ ಇಂದು ಬಂಗಾರಪೇಟೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ನಿರ್ದೇಶಕ ಜಿ.ಎಸ್.ಶಿವಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.