ಬಾಗಲಕೋಟೆ : ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ತಾವೇ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದನ್ನು ಪರೋಕ್ಷವಾಗಿ ಬಿಂಬಿಸುತ್ತಲೇ ಬರುತ್ತಿದ್ದಾರೆ. ಇದೀಗ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಆಸೆಯನ್ನು ಬಿಚ್ಚಿಟ್ಟಿದ್ದಾರೆ.
BIGG NEWS :ಸರ್ಕಾರಿ ಕಚೇರಿಗಳಲ್ಲಿ ಫೋಟೋ/ವಿಡಿಯೋ ನಿಷೇಧ ವಾಪಸ್ : ಆದೇಶ ಹಿಂಪಡೆದ ಪತ್ರದಲ್ಲಿ ಕನ್ನಡದ ಕಗ್ಗೊಲೆ!
ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಬಾಗಲಕೋಟೆಗೆ ಭೇಟಿ ನೀಡಿದ್ದರು. ಈ ವೇಳೆ ನೇಕಾರರ ಸಂಘದವರು ಮನವಿ ಪತ್ರ ಕೊಡಲು ಹೋದಾಗ, ಇನ್ನೊಮ್ಮೆ ನಮ್ಮ ಸರ್ಕಾರ ಬಂದ್ರೆ ನೇಕಾರರ ವಿದ್ಯುತ್ ಬಿಲ್ ಮನ್ನಾ ಮಾಡ್ತೀನಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನಿಮ್ಮ ಸಾಲವನ್ನು ಜೀರೋ ಮಾಡ್ತಿನಿ. ಪಕ್ಷದ ಪ್ರಣಾಳಿಕೆಯಲ್ಲಿ ನೇಕಾರರ ಸಾಲ ಮನ್ನಾ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಆಸೆ ಬಿಚ್ಚಿಟ್ಟಿದ್ದಾರೆ.
BIGG NEWS: ಜುಲೈ 18 ರಿಂದ ಅಗತ್ಯ ವಸ್ತುಗಳ ಮೇಲಿನ ಜಿಎಸ್ ಟಿ ದರ ಹೆಚ್ಚಳ; ಯಾವುದಕ್ಕೆ ದುಬಾರಿ ಗೊತ್ತಾ?
BIGG NEWS: ಶಿವಮೊಗ್ಗದಲ್ಲಿ ಅಂತ್ಯಸಂಸ್ಕಾರಕ್ಕೂ ಮಳೆರಾಯ ಅಡ್ಡಿ; ಟಾರ್ಪಲ್ ಹಾಕಿ ಭವಾನಿ ಅಂತ್ಯಕ್ರಿಯೆ ಮಾಡಿದ ಜನರು