ವಿಜಯನಗರ : ತುಂಬಾ ಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಬೆನ್ನಲ್ಲೇ ‘ ಅಪರೂಪದ ನೀರು ನಾಯಿಗಳು ಪ್ರತ್ಯಕ್ಷ ‘ಗೊಂಡಿದೆ. ಇದೀಗ ಕ್ಯಾಮಾರ ಕಣ್ನೀನಲ್ಲಿ ಸೆರೆಯಾಗಿದೆ. ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.
ಸುಮಾರುಅರ್ಧ ಗಂಟೆಗೂ ಹೆಚ್ಚು ಕಾಲ ಈ ನೀರು ನಾಯಿಗಳು ನದಿಯಲ್ಲಿ ಈಜಾಡುತ್ತಿದ್ದು,ಮೀನು ಹಿಡಿಯಲು ಒಟ್ಟಿಗೆ ಬಂದಿರಬಹುದು ಎಂದು ಅವರು ಅಂದಾಜಿಸಿದ್ದಾರೆ.
ನೀರು ನಾಯಿಗಳು ಜನರ ಕಣ್ಣಿಗೆ ಬೀಳುವುದು ಕಡಿಮೆಯಾಗಿದ್ದು, ಜನರನ್ನು ಕಂಡರೆ ನೀರಿನೊಳಕ್ಕೆ ಮರೆಯಾಗುವುದೇ ಹೆಚ್ಚು. ಆದರೆ, ಪಟ್ಟಣದಲ್ಲಿ ನೀರು ನಾಯಿಗಳು ಅರ್ಧ ಗಂಟೆಗೂ ಹೆಚ್ಚು ಕಾಲ ಕಂಡುಬಂದಿದ್ದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.