ನವದೆಹಲಿ: ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಘೋಷಣೆಯಾಗಿದ್ದಂತ ಉಪ ರಾಷ್ಟ್ರಪತಿ ಚುನಾವಣೆಗೆ ಇದೀಗ ಎನ್ ಡಿ ಎ ಪಕ್ಷದ ಅಭ್ಯರ್ಥಿಯಾಗಿ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಕಣಕ್ಕಿಳಿಸಲಾಗಿದೆ.
ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು, ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ಉಪರಾಷ್ಟ್ರಪತಿ ಚುನಾವಣೆಗೆ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಕಣಕ್ಕೆ ಇಳಿಸುತ್ತಿರೋದಾಗಿ ತಿಳಿಸಿದ್ದಾರೆ.
NDA's candidate for the post of Vice President of India to be Jagdeep Dhankhar: BJP chief JP Nadda pic.twitter.com/RYIeIP7Nug
— ANI (@ANI) July 16, 2022