ನವದೆಹಲಿ: ನಿನ್ನೆಯಷ್ಟೇ ಉಪ ರಾಷ್ಟ್ರಪತಿ ಚುನಾವಣೆಗೆ ( Vice President Election -2022 ) ಎನ್ ಡಿಎ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಶ್ ಧಂಕರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಬೆನ್ನಲ್ಲೇ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ( Margaret Alva ) ಅವರನ್ನು ಆಯ್ಕೆ ಮಾಡಲಾಗಿದೆ.
BIG BREAKING NEWS: ‘ನಂದಿನಿ ಉತ್ಪನ್ನಗಳ ಬಳಕೆದಾರ’ರಿಗೆ ಬಿಗ್ ಶಾಕ್: ನಾಳೆಯಿಂದಲೇ ದರ ಹೆಚ್ಚಳ | Nandini Products
ಈ ಬಗ್ಗೆ ಮಾಹಿತಿ ನೀಡಿದಂತ ಎನ್ ಸಿಪಿ ಮುಖ್ಯಸ್ಥ ಶರತ್ ಪವಾರ್ ಅವರು, ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
Delhi | Opposition's candidate for the post of Vice President of India to be Margaret Alva: NCP chief Sharad Pawar pic.twitter.com/qkwyf7FMOw
— ANI (@ANI) July 17, 2022